• 27 ಜುಲೈ 2024

BREAKING: SSLC ಫಲಿತಾಂಶ ಪ್ರಕಟ

 BREAKING: SSLC ಫಲಿತಾಂಶ ಪ್ರಕಟ
Digiqole Ad

BREAKING: SSLC ಫಲಿತಾಂಶ ಪ್ರಕಟ

SSLC ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು. ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ