• 30 ಮೇ 2024

SSLC ಫಲಿತಾಂಶ: ಉಡುಪಿ ಪ್ರಥಮ, ದ.ಕ. ದ್ವಿತೀಯ ಸ್ಥಾನ

 SSLC ಫಲಿತಾಂಶ: ಉಡುಪಿ ಪ್ರಥಮ, ದ.ಕ. ದ್ವಿತೀಯ ಸ್ಥಾನ
Digiqole Ad

SSLC ಫಲಿತಾಂಶ: ಉಡುಪಿ ಪ್ರಥಮ, ದ.ಕ. ದ್ವಿತೀಯ ಸ್ಥಾನ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ಶೇಕಡವಾರು 94ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯು ಶೇಕಡಾ 92.12ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯು 3ನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಶೇ.50.59ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಈ ಸಲದ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!