• 30 ಮೇ 2024

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಜಪಾನ್ ಪ್ರವಾಸಕ್ಕೆ ಆಯ್ಕೆಯಾದ ಕಾಣಿಯೂರು ಕಾಲೇಜಿನ ಶ್ರೀವಿದ್ಯಾ

 ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಜಪಾನ್ ಪ್ರವಾಸಕ್ಕೆ ಆಯ್ಕೆಯಾದ ಕಾಣಿಯೂರು ಕಾಲೇಜಿನ ಶ್ರೀವಿದ್ಯಾ
Digiqole Ad

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ,  ಜಪಾನ್ ಪ್ರವಾಸಕ್ಕೆ ಆಯ್ಕೆಯಾದ ಕಾಣಿಯೂರು ಕಾಲೇಜಿನ ಶ್ರೀವಿದ್ಯಾ

ಕಡಬ ತಾಲೂಕು ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀವಿದ್ಯಾ ಅವರು 2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಜಪಾನ್ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ನಾರಾಯಣ್ ಭಟ್ ಕಾಣಿಯೂರು ಮತ್ತು ಶೈಲಶ್ರೀ ಅವರ ಪುತ್ರಿ.

ಈ ಸುದ್ದಿ ಓದಿದ್ದೀರಾ?ಜೊತೆಯಾಗಿ ಪರೀಕ್ಷೆ ಬರೆದು ರಿಸಲ್ಟ್ ಕೊಟ್ಟ ತಾಯಿ ಮಗ

Digiqole Ad

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!