• 30 ಮೇ 2024

ಸೇವಾ ಕಾರ್ಯದ ಮೂಲಕ ಹುಟ್ಟು ಹಬ್ಬ ಆಚರಿಸಿ ಸಮಾಜಕ್ಕೆ ಮಾದರಿ. 

 ಸೇವಾ ಕಾರ್ಯದ ಮೂಲಕ ಹುಟ್ಟು ಹಬ್ಬ ಆಚರಿಸಿ ಸಮಾಜಕ್ಕೆ ಮಾದರಿ. 
Digiqole Ad

ಸೇವಾ ಕಾರ್ಯದ ಮೂಲಕ ಹುಟ್ಟು ಹಬ್ಬ ಆಚರಿಸಿ ಸಮಾಜಕ್ಕೆ ಮಾದರಿ. 

ಕಡಬ ತಾಲೂಕು ವಿವೇಕಾನಂದ ಯುವಕ ಮಂಡಲ ಮಂಜುನಾಥ ನಗರ ಪಾಲ್ತಾಡಿ ಇದರ ಸಂಘಟನಾ ಕಾರ್ಯದರ್ಶಿ ಮತ್ತು ಶ್ರೀರಾಮ್ ಬಜಾರ್ ಸವಣೂರು ಇದರ ಮಾಲಕರಾದ ನಿತ್ಯ ಪ್ರಸಾದ್ ಮಂಜುನಾಥ ನಗರ ಇವರು ತನ್ನ ಹುಟ್ಟುಹಬ್ಬದ ಪ್ರಯುಕ್ತ(12.5.2024) ಮಂಜುನಾಥ ನಗರ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ 15 ಮಂದಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸಿ ಸೇವಾ ಕಾರ್ಯದ ಮೂಲಕ ತನ್ನ ಹುಟ್ಟು ಹಬ್ಬ ಆಚರಿಸಿ ಕೊಂಡು ಸಮಾಜಕ್ಕೆ ಮಾದರಿಯಾದರು.

ಈ ಸುದ್ದಿಯನ್ನು ಓದಿದ್ದೀರಾ.?ವಿವಾಹಿತ ಮಹಿಳೆಗೆ ಮೆಸೇಜ್ ಕಳುಹಿಸಿದ ಯುವಕನ ಬರ್ಬರ ಕೊಲೆ.!

ಈ ಸಂಧರ್ಭದಲ್ಲಿ ಶಾಲಾ ಗೌರವ ಶಿಕ್ಷಕಿಯಾದ ಶ್ರೀಮತಿ ರೇಖಾ ಆಶಿತ್, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಅಂಗಡಿಮೂಲೆ’ ವಿವೇಕಾನಂದ ಯುವಕ ಮಂಡಲದ ಗೌರವ ಸಲಹೆಗಾರ ರಾದ ಇಂದಿರಾ.ಬಿ ಕೆ. ಸದಸ್ಯರಾದ ಚಂದ್ರ ಶೇಖರ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಕುಡಿಯುವ ನೀರು ಪೂರೈಕೆಗೆ ಕೊರತೆಯಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟು ನಿಟ್ಟಿನ ಸೂಚನೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!