• 8 ಸೆಪ್ಟೆಂಬರ್ 2024

ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ – ಇಲ್ಲಿದೆ ಲಿಂಕ್

 ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ – ಇಲ್ಲಿದೆ ಲಿಂಕ್
Digiqole Ad

ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ – ಇಲ್ಲಿದೆ ಲಿಂಕ್ 

2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರಾದ ಎನ್. ಮಂಜುಶ್ರೀ ಸಾಮಾಜಿಕ ಜಾಲತಾಣದಲ್ಲಿ ಫಲಿತಾಂಶ ಮಂಗಳವಾರ ಪ್ರಕಟಿಸುವ ಕುರಿತು ಪೋಸ್ಟ್ ಹಾಕಿದ್ದಾರೆ. ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಬುಧವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಇದರ ಫಲಿತಾಂಶವನ್ನು ದಿನಾಂಕ 21-05-2024ರ ಮಧ್ಯಾಹ್ನ 3 ಗಂಟೆಗೆ https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.

https://karresults.nic.in

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ