ವೆಸ್ಟ್ ನೈಲ್ ಭೀತಿ – ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ.
ವೆಸ್ಟ್ ನೈಲ್ ಭೀತಿ – ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ.
ಕೇರಳ : ವೆಸ್ಟ್ ನೈಲ್ ಜ್ವರ ಕೇರಳದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದೆ. ಈ ಜ್ವರವು ನೆರೆಯ ಮಲಪ್ಪುರಂ, ಕೋಯಿಕ್ಕೋಡ್, ತ್ರಿಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿದ್ದು. ಗಡಿನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಲಾಗಿದೆ. ವೆಸ್ಟ್ ನೈಲ್ ಸೊಳ್ಳೆಯಿಂದ ಹರಡುವ ಈ ರೋಗವು ಕೇರಳದ ಹಲವು ಜನರಲ್ಲಿ ಕಂಡು ಬಂದಿದೆ. ಬಾಧಿತರಿಗೆ ಹೆಚ್ಚಾಗಿ ಜ್ವರ, ತಲೆ ನೋವು, ಸುಸ್ತು, ದೇಹದ ಹಲವು ಭಾಗಗಳಲ್ಲಿ ನೋವು, ವಾಕರಿಕೆ, ವಾಂತಿ, ಮೂರ್ಚೆ,ನಡುಕ, ಕುತ್ತಿಗೆ ಬಿಗಿತ ಇತ್ಯಾದಿ ಲಕ್ಷಣಗಳು ಕಂಡು ಬರುವುದು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಗಡಿ ಭಾಗದ ಜನರಲ್ಲಿ ಜಾಗೃತಿ ವಹಿಸಲು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ?:ಉಡುಪಿಗೆ ಶ್ರೀ ಕೃಷ್ಣ ಹೇಗೆ ಬಂದ ಗೊತ್ತ?