ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಸನ್ಮಾನ
ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಸನ್ಮಾನ
ಶ್ರೀ ಲಕ್ಷ್ಮಿ ನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ಸುವರ್ಣ ಮಹೋತ್ಸವದ ಸಂಧರ್ಭದಲ್ಲಿ ಮಧ್ವಾದೀಶ ವಿಠ್ಠಲದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಇವರಿಂದ ಭಜನಾ ರ್ಥಿಗಳಿಗೆ ಸಮೂಹ ಗಾಯನ ಮತ್ತು ದಾಸ ಸಂಕೀರ್ತನೆ ಕಾರ್ಯಕ್ರಮ ನಡೆಯಿತು.. ಈ ಸಂಧರ್ಭದಲ್ಲಿ ಶ್ರೀ ವಿಷ್ಣು ಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ, ಶ್ರೀ ಲಕ್ಷ್ಮೀ ಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ, ಕಣ್ವಶ್ರೀ ಭಜನಾ ಮಂಡಳಿ ಚಾರ್ವಾಕ ಇವುಗಳ ಆಶ್ರಯದಲ್ಲಿ ಗುರುಗಳಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಇವರಿಗೆ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರ ಸಮ್ಮುಖದಲ್ಲಿ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.