• 26 ಜುಲೈ 2024

ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾದ ಬಪ್ಪನಾಡು ಮೇಳದ ಹಾಸ್ಯ ಕಲಾವಿದ ದಿನೇಶ್ ಕೋಡಪದವು.

 ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾದ ಬಪ್ಪನಾಡು ಮೇಳದ ಹಾಸ್ಯ ಕಲಾವಿದ ದಿನೇಶ್ ಕೋಡಪದವು.
Digiqole Ad

ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾದ ಬಪ್ಪನಾಡು ಮೇಳದ ಹಾಸ್ಯ ಕಲಾವಿದ ದಿನೇಶ್ ಕೋಡಪದವು.

ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ಬಪ್ಪನಾಡು ಮೇಳದ ದಿನೇಶ್ ಕೋಡಪದವು ಇವರು ಪ್ರತಿಷ್ಠಿತ ಅಂತರಾಷ್ಟ್ರೀಯ 2024 ನೇ ಸಾಲಿನ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ಹಾಸ್ಯ ಕಲಾವಿದರಾಗಿ ಹಲವಾರು ಪಾತ್ರಗಳಲ್ಲಿ ಮಿಂಚುತ್ತಿರುವ ಯುವ ಕಲಾವಿದ ದಿನೇಶ್ ಕೋಡಪದವು ಇವರ ಯಕ್ಷರಂಗದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಕಾಣಿಯೂರು: ಶ್ರೀ ಸತ್ಯನಾರಾಯಣ ಪೂಜೆ ಉದ್ಯಾಪನೆ, ಏಕಾಹ ಭಜನೆ,ಭಜನಾ ಮಹಾ ಮಂಗಳೋತ್ಸವ- ಧಾರ್ಮಿಕ ಸಭೆ.

ಜೂನ್ 6 ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ