• 27 ಜುಲೈ 2024

ಮುಂಡತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ 50,000 ದೇಣಿಗೆ ಹಸ್ತಾಂತರ.

 ಮುಂಡತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ 50,000 ದೇಣಿಗೆ ಹಸ್ತಾಂತರ.
Digiqole Ad

ಮುಂಡತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ 50,000 ದೇಣಿಗೆ ಹಸ್ತಾಂತರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಕಡಬ ತಾಲೂಕು ಸವಣೂರು ಗ್ರಾಮದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ 50000 ಡಿ ಡಿ ಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್.ಕೆ ಸವಣೂರು ರವರು ಶ್ರೀ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೆದು ,ಕಾರ್ಯದರ್ಶಿ ತಾರಾನಾಥ ಕಾಯರ್ಗರವರಿಗೆ ಹಸ್ತಾಂತರ ಮಾಡಿದರು. ತಾಲೂಕು ಕೃಷಿ ಅಧಿಕಾರಿ ಸೋಮೇಶ್,ಸವಣೂರು ಸೇವಾ ಪ್ರತಿನಿಧಿ ಪ್ರೇಮ ಆರೆಲ್ತಡಿ,ಟ್ರಸ್ಟ್ ನ ಅಧ್ಯಕ್ಷ ಬಾಬು ,ಗೌರವ ಸಲಹೆಗಾರರಾದ ಕಿನ್ನಿಗ ಆರ್,ಕಾರ್ಯದರ್ಶಿ ಕಿರಣ್ ಕುಮಾರ್ ಜಿ, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಸಾಂದೀಪನಿಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ