• 18 ಜೂನ್ 2024

ಲೋಕಸಭೆ ಚುನಾವಣೆ:ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ

 ಲೋಕಸಭೆ ಚುನಾವಣೆ:ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ
Digiqole Ad

ಲೋಕಸಭೆ ಚುನಾವಣೆ: ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ನಮ್ಮ ದೇಶದ ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿದ್ದು ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಬಹುತೇಕ ಎಲ್ಲ 542 ಕ್ಷೇತ್ರಗಳ ಫಲಿತಾಂಶ ಸ್ಪಷ್ಟ ಚಿತ್ರಣ ದೊರೆಯಲಿದೆ. ಚುನಾವಣೋತ್ತರ ಸಮೀಕ್ಷೆಗಳು NDA ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರೆ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 295ಕ್ಕೂ ಹೆಚ್ಚು ಸೀಟು ಪಡೆಯುವುದಾಗಿ ಹೇಳಿಕೊಂಡಿವೆ. ಆದರೆ ಮತದಾರ ಯಾವ ತೀರ್ಪು ನೀಡಿದ್ದಾನೆ ಎನ್ನುವುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!