• 13 ನವೆಂಬರ್ 2024

ಪ್ರಜ್ವಲ್ ರೇವಣ್ಣ ಮುನ್ನಡೆ!

 ಪ್ರಜ್ವಲ್ ರೇವಣ್ಣ ಮುನ್ನಡೆ!
Digiqole Ad

ಪ್ರಜ್ವಲ್ ರೇವಣ್ಣ ಮುನ್ನಡೆ!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಭರ್ಜರಿ ಲೀಡ್‌ನಲ್ಲಿದ್ದಾರೆ. ಅದರಲ್ಲೂ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 1800 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ

ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ 1 ಲಕ್ಷಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಸುಧಾಕರ್ 35 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

* ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ 61 ಸಾವಿರ ಮುನ್ನಡೆ

* ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿಕೆ ಬ್ರಿಜೇಶ್ ಚೌಟ 27 ಸಾವಿರ ಮುನ್ನಡೆ

* ಶಿವಮೊಗ್ಗ ರಾಘವೇಂದ್ರ 58 ಸಾವಿರ ಮುನ್ನಡೆ ಸಾಧಿಸಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ