• 12 ಜೂನ್ 2024

ಮೋದಿಗೆ ವಿಶ್ವನಾಯಕರಿಂದ ಅಭಿನಂದನೆ

 ಮೋದಿಗೆ ವಿಶ್ವನಾಯಕರಿಂದ ಅಭಿನಂದನೆ
Digiqole Ad

ಮೋದಿಗೆ ವಿಶ್ವನಾಯಕರಿಂದ ಅಭಿನಂದನೆ

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 290 ಸ್ಥಾನಗಳ ಮೂಲಕ BJP ನೇತೃತ್ವ NDA ಸರ್ಕಾರ ಮೂರನೇ ಬಾರಿ ಗದ್ದುಗೆ ಏರಲು ಸಜ್ಜಾಗಿದೆ. ಇನ್ನು ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಪ್ರಧಾನಿ ಮೋದಿಯವರಿಗೆ ವಿಶ್ವದ ಹಲವು ನಾಯಕರಿಂದ ಅಭಿನಂದನೆ ಮಹಾಪೂರಗಳು ಹರಿದುಬಂದಿವೆ. ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು & ಇಟಾಲಿಯನ್ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ಸೇರಿದಂತೆ ನೆರೆಯ ರಾಷ್ಟ್ರಗಳಾದ ಭೂತಾನ್‌, ನೇಪಾಳಗಳಿಂದ ನಾಯಕರು ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕೂಡ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!