• 11 ಜೂನ್ 2024

ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ

 ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ
Digiqole Ad

ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ

ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕೇಂದ್ರ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು.

ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೇಗೌಡರಿಗೆ ಶುಭಹಾರೈಸಿದರು.

ಈ ಸಂದರ್ಭ ಬಿಜೆಪಿ ಶಾಸಕರಾದ ಚೆನ್ನಬಸಪ್ಪ, ಉಡುಪಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!