• 11 ಜೂನ್ 2024

ರಾಮೋಜಿ ಫಿಲ್ಮ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

 ರಾಮೋಜಿ ಫಿಲ್ಮ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ
Digiqole Ad

ರಾಮೋಜಿ ಫಿಲ್ಮ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

ರಾಮೋಜಿ ಫಿಲ್ಮ ಸಿಟಿಯ ಸ್ಥಾಪಕ ರಾಮೋಜಿ ರಾವ್ (87) ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ ರಾವ್ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ನಿನಗಾಗಿ, ಚಿತ್ರಾ, ಆನಂದ, ಸವಾರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.ಅನೇಕ ಕಲಾವಿದರಿಗೆ ಪ್ರೋತ್ಸಾಹ ನೀಡಿದ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವ.

ಈ ಸುದ್ಧಿ ಓದಿದ್ದೀರಾ: ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಪ್ರಿಯಾಂಕ್ ಖರ್ಗೆ!

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!