• 26 ಜುಲೈ 2024

ಬೆಳಂದೂರು ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ.

 ಬೆಳಂದೂರು ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ.
Digiqole Ad

ಬೆಳಂದೂರು ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು,ಸಾಮಾಜಿಕ ಅರಣ್ಯ ವಲಯ ಪುತ್ತೂರು ಮತ್ತು ಯುವಶಕ್ತಿ ಫ್ರೆಂಡ್ಸ್ (ರಿ.) ಕೆಲಂಬೀರಿ ಇದರ ವತಿಯಿಂದ ಬೆಳಂದೂರು ಪ್ರಾಥಮಿಕ ಶಾಲಾ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಪುತ್ತೂರು ವಲಯ ಅರಣ್ಯ ಅಧಿಕಾರಿಯಾಗಿರುವ ವಿಧ್ಯಾರಾಣಿ ಪಿ. ಕೆ ಮತ್ತು ಉಪ ವಲಯ ಅರಣ್ಯ ಅಧಿಕಾರಿ ಯಶೋಧರ ಪರಿಸರ ದಿನಾಚರಣೆಯ ಮಹತ್ವ ಮತ್ತು ಅಗತ್ಯದ ಬಗ್ಗೆ ಮಾಹಿತಿ ನೀಡಿದರು.ತಾಂತ್ರಿಕ ಸಹಾಯಕರಾದ ವರ್ಷಾ ಕಯ್ಯ ,ಶಾಲಾ ಮುಖ್ಯ ಶಿಕ್ಷಕಿ ಜಾನಕಿ ತುಂಬ್ಯ ,ಸಹ ಶಿಕ್ಷಕರು,ಕೆಲಂಬೀರಿ ಗರಡಿಯ ಅಧ್ಯಕ್ಷರಾದ ಬಿ ಎ ವಸಂತ ಪೂಜಾರಿ ಕೆಲಂಬೀರಿ, ನವೀನ್ ಕೊಯಕ್ಕುಡೆ ಹಾಗೂ ಯುವಶಕ್ತಿ ಫ್ರೆಂಡ್ಸ್‌ (ರಿ.) ಕೆಲಂಬೀರಿ ಇದರ ಕಾರ್ಯದರ್ಶಿ ಅಕ್ಷಯ್, ಜೊತೆ ಕಾರ್ಯದರ್ಶಿ ಕಿರಣ್ ಮತ್ತು ಸದಸ್ಯರುಗಳು ಮತ್ತು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಕಾರ್ಖಾನೆಯ ಎಳನೀರು ಕುಡಿದು ಅಸ್ವಸ್ಥ ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಪರಿಶೀಲನೆ

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ