• 12 ಜೂನ್ 2024

ಸತತ 3ನೇ ಬಾರಿಗೆ ಪ್ರಧಾನಿಯಾದ ಮೋದಿ

 ಸತತ 3ನೇ ಬಾರಿಗೆ ಪ್ರಧಾನಿಯಾದ ಮೋದಿ
Digiqole Ad

ಸತತ 3ನೇ ಬಾರಿಗೆ ಪ್ರಧಾನಿಯಾದ ಮೋದಿ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಇದೀಗ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಹಿಂದೆ ಸತತ ಮೂರು ಸಲ ಪ್ರಧಾನಿಯಾಗಿರುವ ಜವಾಹಾರ್‌ಲಾಲ್ ನೆಹರೂ ಅವರ ಸಾಲಿಗೆ ಮೋದಿ ಸೇರ್ಪಡೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಮೋದಿ ಜತೆಗೆ ಅಮಿತ್ ಶಾ, ನಿರ್ಮಲ ಸೀತಾರಾಮನ್, ಜೆಪಿ ನಡ್ಡಾ, ನಿತಿನ್ ಗಡ್ಕರಿ, ಜೈಶಂಕ‌ರ್ ಮನೋಹರ್‌ಲಾಲ್ ಅವರು ಕ್ಯಾಬಿನಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!