• 11 ಜೂನ್ 2024

ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಕರ್ನಾಟಕದ ಮಾಜಿ ಸಿಎಂ

 ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಕರ್ನಾಟಕದ ಮಾಜಿ ಸಿಎಂ
Digiqole Ad

ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಕರ್ನಾಟಕದ ಮಾಜಿ ಸಿಎಂ

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಪುತ್ರ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಇದೀಗ ದೇಶದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ಮೋದಿ ಸರ್ಕಾರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ ಲಭಿಸಿದೆ. ಕುಮಾರಸ್ವಾಮಿ ಅವರು ಪಂಚೆ ಉಟ್ಟುಕೊಂಡು ಅಪ್ಪಟ ಮಣ್ಣಿನ ಮಗನಾಗಿ ಪ್ರಮಾಣ ವಚನ ಮಾಡುವ ಮೂಲಕ ಗಮನಸೆಳೆದಿದ್ದಾರೆ. ಅವರಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದು, ಕುಮಾರಸ್ವಾಮಿ ದೇವರ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!