• 11 ಜೂನ್ 2024

ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಸಚಿವರಾಗಿ ನಾಯ್ಡು ದಾಖಲೆ

 ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಸಚಿವರಾಗಿ ನಾಯ್ಡು ದಾಖಲೆ
Digiqole Ad

ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಸಚಿವರಾಗಿ ನಾಯ್ಡು ದಾಖಲೆ

TDP ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು ಕಿರಿಯ ವಯಸ್ಸಿನ ಸಚಿವರಾದ ದಾಖಲೆ ನಿರ್ಮಿಸಿದ್ದಾರೆ. ಮೋದಿ ಸರ್ಕಾರದಲ್ಲಿ ರಾಷ್ಟ್ರಪತಿಗಳಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಅವರಿಗೆ 36 ವರ್ಷ. ಕಿರಿಯ ವಯಸ್ಸಿನಲ್ಲಿ ಕೇಂದ್ರ ಮಂತ್ರಿಯಾದ ದಾಖಲೆ ಅವರದ್ದಾಗಿದೆ. ರಾಮಮೋಹನ ನಾಯ್ಡು ಮೂರನೇ ಬಾರಿ ಸಂಸದರಾಗಿದ್ದಾರೆ. 2014ರಲ್ಲಿ ಅವರು 26ನೇ ವಯಸ್ಸಿಗೆ ಸಂಸದರಾಗಿದ್ದರು. ಎರಡನೇ ಅತ್ಯಂತ ಕಿರಿಯ ವಯಸ್ಸಿನ ಸಂಸದರೆಂಬ ದಾಖಲೆಯನ್ನು ಅವರು ಬರೆದಿದ್ದರು. ಈಗ ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಮಂತ್ರಿ ಎಂಬ ದಾಖಲೆ ಅವರದ್ದಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!