• 18 ಜೂನ್ 2024

ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗೆ ಚೌಟ ಖಂಡನೆ

 ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗೆ ಚೌಟ ಖಂಡನೆ
Digiqole Ad

ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗೆ ಚೌಟ ಖಂಡನೆ

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದ್ದರೂ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ದೂರಿದ್ದಾರೆ. ಬಂಟ್ವಾಳದ ಬೋಳಿಯಾರಿನಲ್ಲಿ ಬಿಜೆಪಿ ಸಂಭ್ರಮಾಚರಣೆ ಮುಗಿಸಿ ವಾಪಾಸ್ ಹೋಗುತ್ತಿದ್ದ ಕಾರ್ಯಕರ್ತ ಹರೀಶ್ ಅಂಚನ್‌&ನಂದ ಕುಮಾ‌ರ್ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿದ ಅವರು, ಕೆಲ ದಿನಗಳ ಹಿಂದೆ ಬೆಳ್ತಂಗಡಿ, ಉಳ್ಳಾಲದಲ್ಲಿ ಇದೇರೀತಿ ಹಲ್ಲೆ ನಡೆದಾಗ ಪೊಲೀಸ್‌ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಈ ರೀತಿಯ ಘಟನೆ ಮರುಕಳಿಸುತ್ತಿದೆ ಎಂದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!