• 8 ಸೆಪ್ಟೆಂಬರ್ 2024

ಬಿಳಿನೆಲೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ.

 ಬಿಳಿನೆಲೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ.
Digiqole Ad

ಬಿಳಿನೆಲೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ.

ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ.ಟ್ರಸ್ಟ್ ಬಿಳಿನೆಲೆ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಶ್ರೀ ಗೋಪಾಲಕೃಷ್ಣ ಸಭಾಭವನ ಬಿಳಿನೆಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಳಿನೆಲೆ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ತಮ್ಮಯ್ಯ ಗೌಡ ಸುಳ್ಯ ಇವರು ನೆರವೇರಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ. 

ಬಿಳಿನೆಲೆ ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ಒಗ್ಗು ಅಧ್ಯಕ್ಷತೆ ವಹಿಸಿದ್ದರು. ಬಿಳಿನೆಲೆ ಗ್ರಾಮದ ಸಿ.ಎಚ್.ಓ.ಕು|ಪಲ್ಲವಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಬಿಳಿನೆಲೆ ಒಕ್ಕೂಟದ ಜತೆ ಕಾರ್ಯದರ್ಶಿ ಲಕ್ಷ್ಮಣ ಎಸ್ ಸ್ವಾಗತಿಸಿದರು. ಬಿಳಿನೆಲೆ ವಲಯದ ಮೇಲ್ವಿಚಾರಕರಾದ ಆನಂದ ಡಿ.ಬಿ ನಿರೂಪಿಸಿ ಬಿಳಿನೆಲೆ ಸೇವಾಪ್ರತಿನಿಧಿ ಸತೀಶ್ ಎ ವಂದಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಗೇರು ಅಭಿವೃದ್ಧಿ ನಿಗಮದಿಂದ ‘ಮನೆಗೊಂದು ಗೇರು ಗಿಡ’ ಕಾರ್ಯಕ್ರಮ

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ