• 8 ಸೆಪ್ಟೆಂಬರ್ 2024

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿ ಜನಸಾಮಾನ್ಯರ ಬದುಕಿಗೆ ಬರೆ ಹಾಕಿದೆ -ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ.

 ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿ ಜನಸಾಮಾನ್ಯರ ಬದುಕಿಗೆ ಬರೆ ಹಾಕಿದೆ -ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ.
Digiqole Ad

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿ ಜನಸಾಮಾನ್ಯರ ಬದುಕಿಗೆ ಬರೆ ಹಾಕಿದೆ -ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ.

ಸುಳ್ಯ : ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ್ದು ಜನ ವಿರೋಧಿ ಗ್ಯಾರಂಟಿ ಸರ್ಕಾರ ಉಚಿತ ..ಉಚಿತ ..ಖಚಿತ.. ಖಚಿತ ಅಂತ ಹೇಳಿಕೊಂಡು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಉಚಿತಗಳನ್ನು ನೀಡುತ್ತ ಬಂತು. ಈಗ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲ. ಬಡವರ ಸರ್ಕಾರ ಎಂದು ಪ್ರಚಾರ ಪಡೆದುಕೊಂಡು ಅಧಿಕಾರಕ್ಕೆ ಬಂದವರು ಈಗ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿ ಬಡ, ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಎಳೆದಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಈ ಸುದ್ದಿಯನ್ನು ಓದಿದ್ದೀರಾ.?ಉಚಿತ ಬೋರ್ ವೆಲ್ ನೀಡಲಿದೆ ಸರಕಾರ! ಪಡೆಯುವುದು ಹೇಗೆ? 

ಕಾಂಗ್ರೆಸ್ ಸರ್ಕಾರದ ಕಾರ್ಯಗಳ ವಿರುದ್ಧ ಟೀಕೆಗಳ ಸುರಿಮಳೆ ಸುರಿಸಿದ ಭಾಗೀರಥಿ ಮುರುಳ್ಯ ಅವರು, “ಕಾಂಗ್ರೆಸ್ ಹಿಂದಿನ ಬಾಗಿಲಿನಿಂದ ಕದ್ದು ಮುಂದಿನ ಬಾಗಿಲಿನಿಂದ ಉಚಿತವಾಗಿ ಕೊಡುವ ನಾಟಕ ಆಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲುಂಡು ಹತಾಶೆಯಲ್ಲಿದೆ. ಇದೀಗ ತೈಲ ಬೆಲೆ ಏರಿಸಿ ಜನರ ಬದುಕಿಗೆ ಬರೆ ಎಳೆದಿದೆ. ಈ ಸರ್ಕಾರದ ವಿರುದ್ಧ ಜನ ಸಿಡಿದೇಳುವ ದಿನಗಳು ದೂರವಿಲ್ಲ. ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಿ ತಕ್ಕ ಉತ್ತರವನ್ನು ನೀಡಲಿದ್ದಾರೆ, ಅದಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಬೆಲೆ ಏರಿಕೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಮೋದಿ ಗೆಲುವಿಗಾಗಿ ತನ್ನ ಕೈ ಬೆರಳನ್ನೆ ಕಾಳಿಮಾತೆಗೆ ಅರ್ಪಿಸಿದ ಅಪ್ಪಟ ಅಭಿಮಾನಿ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ