• 8 ಸೆಪ್ಟೆಂಬರ್ 2024

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ವನಮಹೋತ್ಸವ.

 ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ವನಮಹೋತ್ಸವ.
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ವನಮಹೋತ್ಸವ.

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ,ಅಧ್ಯಕ್ಷ ರಾಜೇಶ್ ಮೀಜೆ,ಕಾರ್ಯದರ್ಶಿ ದೀಕ್ಷೀತ್ ಕಂಪ,ಉಪಾಧ್ಯಕ್ಷ ಧರ್ಮಪಾಲ ಕಲ್ಪಡ,ಮಾಜಿ ಆಧ್ಯಕ್ಷ ಪರಮೇಶ್ವರ ಅನಿಲ,ರಚನ್ ಬರಮೇಲು,ವಿನಯ್ ಎಲುವೆ,ಕೀರ್ತಿಕುಮಾರ್ ಎಲುವೆ ಭಾಗವಹಿಸಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ.

Digiqole Ad

ಈ ಸುದ್ದಿಗಳನ್ನೂ ಓದಿ