ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ.
ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ.
ಸುಳ್ಯ ಮಂಡಲದ ಕೊಯಿಲ ಮಹಾಶಕ್ತಿ ಕೇಂದ್ರದ ವತಿಯಿಂದ ಅಲಂಕಾರು ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಮಹಿಳಾ ಮೋರ್ಚಾ ಮತ್ತು ಮಹಾಶಕ್ತಿ ಕೇಂದ್ರದ ಜಂಟಿಯಾಗಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು ಸಿ. ಎ. ಬ್ಯಾಂಕ್ ಅಧ್ಯಕ್ಷರಾದ ಧರ್ಮಪಾಲ ರಾವ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.ಜಿಲ್ಲಾ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಮನವಳಿಕೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಶ್, ಮಂಡಲದ ಯೋಗ ಸಂಚಾಲಕರಾದ ಸದಾಶಿವ ಶೆಟ್ಟಿ ಹಿರಿಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ,ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ. ಕೆ, ಕೃಷ್ಣ ಶೆಟ್ಟಿ ಕಡಬ ಮುಂತಾದವರು ಉಪಸ್ಥಿತರಿದ್ದರು.ಯೋಗ ಗುರು ಆನಂದ ಕುಂಟಿನಿ ತರಬೇತಿ ನೀಡಿದರು.
ಈ ಸುದ್ದಿಯನ್ನು ಓದಿದ್ದೀರಾ.?ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ವಿಶ್ವಯೋಗ ದಿನಾಚರಣೆ.