ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ.
ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ.
ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್ ಇವರ ಮಾರ್ಗದರ್ಶಕದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು ಎಂದು ಯೋಗದ ಮಹತ್ವದ ಕುರಿತು ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಜಯಮಾಲಾ ವಿ ಎನ್ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್ ಬಿ ಹಾಗೂ ಶ್ರೀಮತಿ ವೀಣಾ ರವರು ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಭ್ಯಾಸಗಳನ್ನು ಮಾಡಿಸಿದರು.
ಈ ಸುದ್ದಿಯನ್ನು ಓದಿದ್ದೀರಾ.?ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ವಿಶ್ವಯೋಗ ದಿನಾಚರಣೆ.