• 6 ಡಿಸೆಂಬರ್ 2024

ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

 ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Digiqole Ad

ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯ ಅಬ್ಬರ ಮುಂದುವರಿದಿರುವ ಹಿನ್ನಲೆ ನಾಳೆ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮಂಗಳವಾರವೂ ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶಿಸಿದ್ದಾರೆ. ಉಡುಪಿಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ