• 8 ಸೆಪ್ಟೆಂಬರ್ 2024

ದಕ್ಷಿಣ ಕನ್ನಡದ 5 ತಾಲೂಕುಗಳಲ್ಲಿ ನಾಳೆ ರಜೆ ಘೋಷಣೆ

 ದಕ್ಷಿಣ ಕನ್ನಡದ 5 ತಾಲೂಕುಗಳಲ್ಲಿ ನಾಳೆ ರಜೆ ಘೋಷಣೆ
Digiqole Ad

ದಕ್ಷಿಣ ಕನ್ನಡದ 5 ತಾಲೂಕುಗಳಲ್ಲಿ ನಾಳೆ ರಜೆ ಘೋಷಣೆ

ಭಾರೀ ಮಳೆ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ & ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಜು.18 & 19ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ನೀಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಗುರುವಾರ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಡ & ಪಿಯು ಕಾಲೇಜುಗಳಿಗೆ ರಜೆ ನೀಡಿ ಡಿಸಿ ಮುಲ್ಲೈ ಮುಗಿಲನ್‌ ಆದೇಶಿಸಿದ್ದಾರೆ. ಆದರೆ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿಗೆ ರಜೆ ನೀಡಿಲ್ಲ.

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ