• 8 ಸೆಪ್ಟೆಂಬರ್ 2024

ದಕ್ಷಿಣ ಕನ್ನಡದಲ್ಲಿ ನಾಳೆ 5 ತಾಲೂಕುಗಳಿಗೆ ರಜೆ ಘೋಷಣೆ

 ದಕ್ಷಿಣ ಕನ್ನಡದಲ್ಲಿ ನಾಳೆ 5 ತಾಲೂಕುಗಳಿಗೆ ರಜೆ ಘೋಷಣೆ
Digiqole Ad

ದಕ್ಷಿಣ ಕನ್ನಡದಲ್ಲಿ ನಾಳೆ 5 ತಾಲೂಕುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆ ಮತ್ತು ರೆಡ್‌ ಅಲರ್ಟ್‌ ಇರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌  ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ