• 8 ಸೆಪ್ಟೆಂಬರ್ 2024

ಕಾಣಿಯೂರು ಗ್ರಾಮ ಪಂಚಾಯತ್ ವರ್ತಕರ ಸಭೆ 

 ಕಾಣಿಯೂರು ಗ್ರಾಮ ಪಂಚಾಯತ್ ವರ್ತಕರ ಸಭೆ 
Digiqole Ad

ಕಾಣಿಯೂರು ಗ್ರಾಮ ಪಂಚಾಯತ್ ವರ್ತಕರ ಸಭೆ

ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರ ಸಭೆಯು ಗ್ರಾಮ ಪಂಚಾಯತ್ ಅಧ್ಯಕರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವ್ಯಾಪಾರ ಪರವಾನಿಗೆಯ ಬಗ್ಗೆ ಹಾಗೂ ಸ್ವಚ್ಛತೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗಂಗಮ್ಮ ಗುಜ್ಜರ್ಮೆ, ವರ್ತಕರ ಸಂಘದ ಅಧ್ಯಕ್ಷ ಶ್ರೀ ಗಣೇಶ್ ಉದನಡ್ಕ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಘು ಎನ್ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ