• 21 ಡಿಸೆಂಬರ್ 2024

ಸವಿತಾ ಈಶ್ವರಮಂಗಲ ಇವರು ಸುವರ್ಣ ಕರ್ನಾಟಕ ಕಣ್ಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ.

 ಸವಿತಾ ಈಶ್ವರಮಂಗಲ ಇವರು ಸುವರ್ಣ ಕರ್ನಾಟಕ ಕಣ್ಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ.
Digiqole Ad

ಸವಿತಾ ಈಶ್ವರಮಂಗಲ ಇವರು ಸುವರ್ಣ ಕರ್ನಾಟಕ ಕಣ್ಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ.

ಯುವ ಬರಹಗಾರ್ತಿಯಾಗಿ ಸಾಹಿತ್ಯ ಬರವಣಿಗೆಯಲ್ಲಿ ತನ್ನದೇ ಆದ ಹೊಸ ಛಾಪು ಮೂಡಿಸಿ ಮನಸ್ಸಿನ ಭಾವನೆಗಳಿಗೆ ಬರವಣಿಗೆಯ ರೂಪ ಕೊಟ್ಟು ಕವಿತೆಗಳನ್ನು ರಚಿಸುತ್ತಿರುವ ಯುವ ಸಾಹಿತಿ ಸವಿತಾ ಈಶ್ವರಮಂಗಲ ಇವರನ್ನು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವದ ಅಂಗವಾಗಿ ಆಗಸ್ಟ್ 4 ನೇ ಭಾನುವಾರದಂದು ದಾವಣಗೆರೆಯ ಕುವೆಂಪು ಕನ್ನಡ ಭವನದ ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಪವಿತ್ರವಾದ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 2024 ನೇ ಸಾಲಿನ “ಸುವರ್ಣ ಕರ್ನಾಟಕ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ