ವಯನಾಡ್ ದುರಂತ: ನಟ ಪ್ರಭಾಸ್ ರೂ. 2 ಕೋಟಿ ನೆರವು.
ವಯನಾಡ್ ದುರಂತ: ನಟ ಪ್ರಭಾಸ್ ರೂ. 2 ಕೋಟಿ ನೆರವು.
ತೆಲುಗಿನ ಸೂಪರ್ ಸ್ಟಾರ್ ನಟ ಪ್ರಭಾಸ್ ಅವರು ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಸಂಭವಿಸಿದ ದುರಂತದ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ರೂ. 2 ಕೋಟಿ ನೆರವು ನೀಡಿದ್ದಾರೆ. ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ (CMDRF) ನಟ ಪ್ರಭಾಸ್ ರೂ. 2 ಕೋಟಿ ನೀಡಿದ್ದಾರೆಂದು ಮೂಲಗಳು ತಿಳಿಸಿದೆ. ಪ್ರಭಾಸ್ ಸೇರಿದಂತೆ ತೆಲುಗಿನ ಪ್ರಮುಖ ನಟರಾದ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ರೂ. 1 ಕೋಟಿ ನೆರವು ನೀಡುವುದಾಗಿ ಘೋಷಿಸಿದ್ದಾರೆ, ಅಲ್ಲದೆ ನಟ ಅಲ್ಲು ಅರ್ಜುನ ರೂ. 25 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.