ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪಿಯ ಬಂಧನ.
ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪಿಯ ಬಂಧನ.
ಮುಳ್ಳೇರಿಯ: ತಮ್ಮ ದೇಹವನ್ನು ಸ್ಪರ್ಶಿಸಿ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿಯರಿಬ್ಬರು ತಮ್ಮ ಶಾಲಾ ಶಿಕ್ಷಕಿಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಶಿಕ್ಷಕಿ ಚೈಲ್ಡ್ ಲೈನ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಾಹಿತಿಯನ್ವಯ ಆದೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆದೂರು ಕುಂಡಲ ನಾವುಂಗಲ್ ನಿವಾಸಿ ನಾಗೇಶ್. ಕೆ (42) ಎಂಬಾತನನ್ನು ಆದೂರು ಠಾಣೆ ಪೋಲಿಸರು ಬಂಧಿಸಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.