ಬೆಂಗಳೂರಿನಲ್ಲಿ ತಡರಾತ್ರಿ ಬೋರ್ ವೆಲ್ ಚಾಲಕನ ಮರ್ಡರ್.
ಬೆಂಗಳೂರಿನಲ್ಲಿ ತಡರಾತ್ರಿ ಬೋರ್ ವೆಲ್ ಚಾಲಕನ ಮರ್ಡರ್.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೋರ್ವೆಲ್ ಲಾರಿ ಚಾಲಕನನ್ನು ಬರ್ಬರವಾಗಿ ಹತ್ಯೆಗೈದು ಚಾಲಕ ಕೊಲೆಯಾದ ಘಟನೆಯೊಂದು ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಎಸಿಇಎಸ್ ಲೇ ಔಟ್ ನಲ್ಲಿ ಕೊಲೆ ನಡೆದಿದೆ. ಮುಖಕ್ಕೆ ರಾಡಿನಿಂದ ಹೊಡೆದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ರಾತ್ರಿ 11:30 ರ ಸುಮಾರಿಗೆ ಕೊಲೆ ನಡೆದಿದೆ, ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ, ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.