• 7 ಡಿಸೆಂಬರ್ 2024

ಲಾಡ್ಜ್ ಅಲ್ಲಿ ಅನ್ಯಕೋಮಿನ ಜೋಡಿ ಪತ್ತೆ .

 ಲಾಡ್ಜ್ ಅಲ್ಲಿ ಅನ್ಯಕೋಮಿನ ಜೋಡಿ ಪತ್ತೆ .
Digiqole Ad

ಲಾಡ್ಜ್ ಅಲ್ಲಿ ಅನ್ಯಕೋಮಿನ ಜೋಡಿ ಪತ್ತೆ .

ಪುತ್ತೂರು : ಪುತ್ತೂರಿನ ಲಾಡ್ಜ್ ಒಂದರಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯಾವುದೇ ಮಾಹಿತಿ ನೀಡದೆ ರೂಮ್ ಪಡೆದಿದ್ದು ಅವರನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ನಡೆದಿದೆ. ನೆಹರೂ ನಗರದಲ್ಲಿರುವ ಕೀರ್ತನ ಲಾಡ್ಜ್ ನಲ್ಲಿ ಈ ಜೋಡಿ ರೂಮ್ ಪಡೆದಿದ್ದಾರೆ, ಎಂದು ಪೊಲೀಸರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ದೂರು ನೀಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಡ್ಜ್ ನ ದಾಖಲೆ ಪುಸ್ತಕ ಪರಿಶೀಲಿಸಿದ್ದಾರೆ.ಆದರೆ ಜೋಡಿಯ ದಾಖಲೆ ಪಡೆಯದೆ ಲಾಡ್ಜ್ ಸಿಬ್ಬಂದಿಗಳು ರೂಮ್ ನೀಡಿದ್ದಾರೆ, ವಿಚಾರಣೆಗಾಗಿ ಲಾಡ್ಜ್ ಸಿಬ್ಬಂದಿಗಳನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ, ಜೋಡಿಯನ್ನು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ