• 17 ಫೆಬ್ರವರಿ 2025

ವಿಟ್ಲದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು.

 ವಿಟ್ಲದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು.
Digiqole Ad

ವಿಟ್ಲದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು.

ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಯೊಬ್ಬಳಿಗೆ ಅಂಗಡಿ ಮಾಲಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ಘಟನೆಯು ವಿಟ್ಲದ ಕುದ್ದು ಪದವಿನಲ್ಲಿ ಮಂಗಳವಾರ ನಡೆದಿದೆ, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.ವೀಸಾ ನೀಡುವ ಭರವಸೆ ನೀಡಿ ಲಕ್ಷಾಂತರ ರೂ ವಂಚನೆ.

ವಿಟ್ಲದ ಕುದ್ದು ಪದವಿನ ಅಂಗಡಿಯೊಂದಕ್ಕೆ 9 ವರ್ಷದ ಬಾಲಕಿ ತೆರಳಿದ್ದಳು, ಆ ವೇಳೆ ಅಂಗಡಿಯ ಮಾಲಿಕ ಅಶ್ರಫ್ ಎಂಬಾತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ