• 7 ಡಿಸೆಂಬರ್ 2024

ಸಾಲಬಾಧೆ ತಾಳಲಾರದೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.

 ಸಾಲಬಾಧೆ ತಾಳಲಾರದೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.
Digiqole Ad

ಸಾಲಬಾಧೆ ತಾಳಲಾರದೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.

ಮುಂಬೈ: ಸಾಲಬಾಧೆ ತಾಳಲಾರದೆ ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ ರಾತ್ರಿ ಮುಂಬೈಯಲ್ಲಿ ನಡೆದಿದೆ. 52 ವರ್ಷದ ಉದ್ಯಮಿ ಇಕ್ಬಾಲ್ ಮಹಮ್ಮದ್ ಸಿವಾನಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಬೈನ ಭೆಂಡಿ ಬಜಾರ್ ನಲ್ಲಿರುವ ಅಮೀನ್ ಕಟ್ಟಡದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯೊಳಗೆ ನಿನ್ನೆ ರಾತ್ರಿ 8:45 ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಕ್ಬಾಲ್ ಆತ್ಮಹತ್ಯೆ ಮಾಡಿಕೊಂಡ ಸಮಯದಲ್ಲಿ ಕಚೇರಿಯ ಇತರ ಉದ್ಯೋಗಿಗಳು ಸಹ ಅಲ್ಲಿದ್ದಾರೆಂದು ಹೇಳಲಾಗುತ್ತಿದೆ. ಜೆಜೆ ಮಾರ್ಗ್ ಪೊಲೀಸ್ ಠಾಣೆಯಿಂದ ಪಡೆದ ಮಾಹಿತಿಯ ಪ್ರಕಾರ, ಇಕ್ಬಾಲ್ ಸಾಲದಿಂದ ತುಂಬಾ ಅಸಮಾಧಾನಗೊಂಡಿದ್ದರು, ವ್ಯವಹಾರದಲ್ಲಿ ನಿರಂತರವಾಗಿ ನಷ್ಟವನ್ನು ಅನುಭವಿಸುತ್ತಿದ್ದರು ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ