• 19 ಜನವರಿ 2025

ವಿಟ್ಲದಲ್ಲಿ ಆಟೋ ಚಾಲಕನಿಗೆ ಚೂರಿ ಇರಿತ: ಗಂಭೀರ ಗಾಯ.

 ವಿಟ್ಲದಲ್ಲಿ ಆಟೋ ಚಾಲಕನಿಗೆ ಚೂರಿ ಇರಿತ: ಗಂಭೀರ ಗಾಯ.
Digiqole Ad

ವಿಟ್ಲದಲ್ಲಿ ಆಟೋ ಚಾಲಕನಿಗೆ ಚೂರಿ ಇರಿತ: ಗಂಭೀರ ಗಾಯ.

ವಿಟ್ಲ: ವಿಟ್ಲದ ಉರಿಮಜಲು ವೃತ್ತದ ಬಳಿ ಇಂದು ಬೆಳಗ್ಗೆ ಚೂರಿ ಇರಿತ ಘಟನೆಯೊಂದು ನಡೆದಿದೆ. ಆಟೋ ಚಾಲಕ ಶರೀಫ್ ಎಂಬವರಿಗೆ ಇಡ್ಕಿದು ಪಂಚಾಯತ್ ನ ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಫೀ ಎಂಬವನು ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಆಟೋ ಚಾಲಕ ಶರೀಫ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿಗಳು ತಿಳಿದು ಬಂದಿಲ್ಲ.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ