ಕಾಡುಹಂದಿ ದಾಳಿ – ಪೆಟ್ರೋಲ್ ಪಂಪ್ ಮ್ಯಾನೇಜರ್ ಆಸ್ಪತ್ರೆಗೆ ದಾಖಲು.
ಕಾಡುಹಂದಿ ದಾಳಿ – ಪೆಟ್ರೋಲ್ ಪಂಪ್ ಮ್ಯಾನೇಜರ್ ಆಸ್ಪತ್ರೆಗೆ ದಾಖಲು.
ಕುಂಬ್ರ: ಕೆಲಸಕ್ಕೆ ಹೋಗುವ ವೇಳೆ ಕಾಡು ಹಂದಿಯೊಂದು ದಾಳಿ ನಡೆಸಿದ ಘಟನೆ ಕುಂಬ್ರದ ಸಮೀಪ ಕೌಡಿಚ್ಚರ್ ಮಣ್ಣಾಪು ಎಂಬಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಂಬ್ರ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುವ ಧನುಷ್ ಎಂಬವರು ಮನೆಯಿಂದ ಕೆಲಸಕ್ಕೆ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಕಾಡು ಹಂದಿಯೊಂದು ಧನುಷ್ ಮೇಲೆ ದಾಳಿ ಮಾಡಿದೆ. ಬಲ ಕೈಗೆ ಕಚ್ಚಿ ಗಾಯ ಮಾಡಿದೆ ಅದೇ ರೀತಿ ಮೈ ಕೈಗೆ ಪರಚಿ ಗಾಯ ಮಾಡಿದೆ ವಿಪರೀತ ಗಾಯಗೊಂಡಿದ್ದ ಇವರನ್ನು ಸ್ಥಳೀಯರು ಹತ್ತಿರದ ಪುತ್ತೂರು ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.