ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ.
ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ.
ಬಂಟ್ವಾಳ: ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. 20 ವರ್ಷದ ಸುಮಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇಂದು ಮುಂಜಾನೆ ಸುಮಾರು 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.