• 3 ನವೆಂಬರ್ 2024

ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

 ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್
Digiqole Ad

ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರ್ಕಾರ 7 ಮಂದಿಯನ್ನು ಅಮಾನತು ಮಾಡಿದೆ. ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು. ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ