• 17 ಸೆಪ್ಟೆಂಬರ್ 2024

ಆಹಾರ ಅರಸಿಕೊಂಡು ಊರಿಗೆ ಬಂದಿದ್ದ ಕಾಡಾನೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು.

 ಆಹಾರ ಅರಸಿಕೊಂಡು ಊರಿಗೆ ಬಂದಿದ್ದ ಕಾಡಾನೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು.
Digiqole Ad

ಆಹಾರ ಅರಸಿಕೊಂಡು ಊರಿಗೆ ಬಂದಿದ್ದ ಕಾಡಾನೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು.

ಚಿಕ್ಕಮಗಳೂರು: ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳ್ಳಗಾಮೆಯ ಆಶ್ರಯ ಎಸ್ಟೇಟ್ ಬಳಿ ಇಂದು ನಡೆದಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಯು ಬೇಲಿ ದಾಟುವ ಸಂದರ್ಭದಲ್ಲಿ ತೋಟಕ್ಕೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲಿಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ