• 4 ನವೆಂಬರ್ 2024

7 ವರ್ಷದ ಬಾಲಕಿ ಹೃದಯಾಘಾತಕ್ಕೆ ಬಲಿ.

 7 ವರ್ಷದ ಬಾಲಕಿ ಹೃದಯಾಘಾತಕ್ಕೆ ಬಲಿ.
Digiqole Ad

7 ವರ್ಷದ ಬಾಲಕಿ ಹೃದಯಾಘಾತಕ್ಕೆ ಬಲಿ.

ಉತ್ತರಪ್ರದೇಶ : ಏಳು ವರ್ಷದ ಬಾಲಕಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾದ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಅಮ್ರೋಹ್ ನಲ್ಲಿ ಇಂದು ನಡೆದಿದೆ. ಬಾಲಕಿ ತರಗತಿಯಲ್ಲಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಈ ಬಾಲಕಿಗೆ ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಉಸಿರಾಡಲು ಕಷ್ಟವಾಗಿದ್ದು, ಚಡಪಡಿಸಲು ಆರಂಭಿಸಿದ್ದಾಳೆ. ಎದೆ ನೋವಾಗುತ್ತಿದೆ ಎಂದು ಹೇಳುತ್ತಿದ್ದಂತೆ ಬಾಲಕಿ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ