• 3 ನವೆಂಬರ್ 2024

ಮೊಬೈಲ್ ಬಳಸಬೇಡ ಎಂದು ಬುದ್ಧಿವಾದ ಹೇಳಿದ ಪೋಷಕರು : ಮನನೊಂದು ನೇಣಿಗೆ ಶರಣಾದ ಮಗ.

 ಮೊಬೈಲ್ ಬಳಸಬೇಡ ಎಂದು ಬುದ್ಧಿವಾದ ಹೇಳಿದ ಪೋಷಕರು : ಮನನೊಂದು ನೇಣಿಗೆ ಶರಣಾದ ಮಗ.
Digiqole Ad

ಮೊಬೈಲ್ ಬಳಸಬೇಡ ಎಂದು ಬುದ್ಧಿವಾದ ಹೇಳಿದ ಪೋಷಕರು : ಮನನೊಂದು ನೇಣಿಗೆ ಶರಣಾದ ಮಗ.

ಹುಬ್ಬಳ್ಳಿ : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪೋಷಕರು ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮಗ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನ ಗಟ್ಟಿ ರಸ್ತೆಯ ರಾಧಿಕಾ ಪಾರ್ಕ್ ನಲ್ಲಿ ನಿನ್ನ ರಾತ್ರಿ ನಡೆದಿದೆ. 13 ವರ್ಷದ ಸಮೃದ್ಧ ಆತ್ಮಹತ್ಯೆಗೆ ಶರಣಾದ ಬಾಲಕ. ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿ ಮಾತು ಹೇಳಿದ್ದರು, ಹೀಗೆ ಹೇಳಿದ್ದಕ್ಕೆ ಮನನೊಂದು ಬಾಲಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಪಿಎಂಸಿ ನವನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ