ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು.
ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು.
ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ನಿನ್ನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹತ್ತಿರ ಜಾಕ್ವೆಲ್ ಬಳಿ ನಡೆದಿದೆ. ಸುರೇಶ ಹನುಮಂತಪ್ಪ(46) ಮೃತಪಟ್ಟ ವ್ಯಕ್ತಿ ಹಿಂದು ಗುರುತಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನೀರು ಬಿಡುಗಡೆ ಮಾಡುವ ಜಾಕ್ವೆಲ್ ಬಳಿ ಸುರೇಶ್ ವಿದ್ಯುತ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಸುರೇಶ ಹನುಮಂತಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.