• 11 ಫೆಬ್ರವರಿ 2025

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಪಣೆ.

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಪಣೆ.
Digiqole Ad

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಪಣೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲೆಡೆ ಮುಂದಿನ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಸೆಪ್ಟೆಂಬರ್ 5 ರಿಂದ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ