• 19 ಸೆಪ್ಟೆಂಬರ್ 2024

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ನಿಧನ.

 ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ನಿಧನ.
Digiqole Ad

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ನಿಧನ.

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್(59) ಇಂದು ಬೆಳಗಿನ ಜಾವ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಕ್ರಿಯಾಶೀಲ ಪತ್ರಕರ್ತರಾಗಿ ಜನಪ್ರಿಯ ರಾಗಿದ್ದ ವಸಂತ ನಾಡಿಗೇರ್ ಅವರು ಆಕರ್ಷಕ ಶೀರ್ಷಿಕೆಗಳ ಮೂಲಕವೇ ಪತ್ರಿಕಾರಂಗದಲ್ಲಿ ಜನಪ್ರಿಯತೆಯನ್ನು ಗಳಿಸಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾತ್ರವಲ್ಲದೆ ಕನ್ನಡಪ್ರಭ,ವಿಶ್ವವಾಣಿ, ವಿಜಯ ಕರ್ನಾಟಕ ಮೊದಲಾದ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮೃತರು ಪತ್ನಿ, ಪುತ್ರಿ,ಪುತ್ರ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ