ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 11ರವರೆಗೆ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗಲಿದ್ದು ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಆಗಲಿರುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.