• 19 ಫೆಬ್ರವರಿ 2025

6 ವರ್ಷದ ಬಾಲಕಿಯ ಸಾವಿಗೆ ಕಾರಣವಾದ ರಂಬುಟನ್ ಹಣ್ಣು!

 6 ವರ್ಷದ ಬಾಲಕಿಯ ಸಾವಿಗೆ ಕಾರಣವಾದ ರಂಬುಟನ್ ಹಣ್ಣು!
Digiqole Ad

6 ವರ್ಷದ ಬಾಲಕಿಯ ಸಾವಿಗೆ ಕಾರಣವಾದ ರಂಬುಟನ್ ಹಣ್ಣು!

ಪೆರಂಬವೂರು: ರಂಬುಟನ್ ಹಣ್ಣು ತಿನ್ನುವಾಗ ಹಣ್ಣು ಗಂಟಲಿನಲ್ಲಿ ಸಿಲುಕಿ ಆರು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆಯೊಂದು ಕೇರಳದ ಪೆರಂಬವೂರಿನಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 6 ವರ್ಷದ ನೂರಾ ಫಾತಿಮ ಮೃತಪಟ್ಟ ಬಾಲಕಿ. ಭಾನುವಾರ ಸಂಜೆ ನೂರಾ ಫಾತಿಮ ರಂಬುಟನ್ ಹಣ್ಣು ತಿನ್ನುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಂಟಲಲ್ಲಿ ರಂಬುಟನ್ ಹಣ್ಣಿನ ಬೀಜ ಸಿಲುಕಿದ್ದ ಕಾರಣ ಬಾಲಕಿ ಉಸಿರಾಡಲು ತೀವ್ರ ತೊಂದರೆಯಿಂದ ಬಳಲುತ್ತಿದ್ದಳು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬಾಲಕಿ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾಳೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ