• 7 ಡಿಸೆಂಬರ್ 2024

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರದಿಂದ ಸಿಹಿಸುದ್ದಿ.

 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರದಿಂದ ಸಿಹಿಸುದ್ದಿ.
Digiqole Ad

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರದಿಂದ ಸಿಹಿಸುದ್ದಿ.

ನವದೆಹಲಿ: ಎಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸಿಹಿ ಸುದ್ದಿಯೊಂದನ್ನು ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯ ಕುರಿತಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಈ ಯೋಜನೆ ಅಡಿ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಆರು ಕೋಟಿ ಹಿರಿಯರಿಗೆ ಕೇಂದ್ರದ ಈ ಕೊಡುಗೆ ದೊರಕಲಿದೆ, ಇದು ಹಿರಿಯ ನಾಗರಿಕರಿಗೆ ನೀಡಿದ ಕೇಂದ್ರದ ಬಹುದೊಡ್ಡ ಕೊಡುಗೆಯಾಗಿದೆ. ದೆಹಲಿಯಲ್ಲಿ ನಿನ್ನೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ,70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿನ್ನು ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಲ್ಲಲು ಕೇಂದ್ರ ನಿರ್ಧರಿಸಿದೆ ಎಂದರು. ಎಲ್ಲ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ಸಂರಕ್ಷಣೆಯನ್ನು ಕೇಂದ್ರ ಅನುಮೋದಿಸಿದೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ