ಸುಳ್ಯದಲ್ಲಿ ಬೈಕ್ ಗಳ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ.
ಸುಳ್ಯದಲ್ಲಿ ಬೈಕ್ ಗಳ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ.
ಸುಳ್ಯ: ಸುಳ್ಯದಲ್ಲಿ ಎರಡು ಬೈಕುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸವಾರರಿಗು ಕೂಡ ಗಂಭೀರವಾದ ಗಾಯಗಳಾಗಿದೆ. ಈ ಘಟನೆ ಇಂದು ಸಂಜೆ ಸುಳ್ಯದ ಸರಕಾರಿ ಆಸ್ಪತ್ರೆ ಸಮೀಪ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿದು ಬರಬೇಕಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.