• 7 ಡಿಸೆಂಬರ್ 2024

ಕೇರಳ: ಇಡ್ಲಿ ತಿನ್ನುವ ಸ್ಪರ್ಧೆ, ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು😰

 ಕೇರಳ: ಇಡ್ಲಿ ತಿನ್ನುವ ಸ್ಪರ್ಧೆ, ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು😰
Digiqole Ad

ಕೇರಳ: ಇಡ್ಲಿ ತಿನ್ನುವ ಸ್ಪರ್ಧೆ, ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು😰

ಪಾಲಕ್ಕಾಡ್: ಕೇರಳದಲ್ಲಿ ಓಣಂ ಹಬ್ಬ ಆರಂಭವಾಗಿದೆ. ಎಲ್ಲರು ಓಣಂ ಆಚರಣೆಯಲ್ಲಿ ತೊಡಗಿದ್ದಾರೆ.ಪಾಲಕ್ಕಾಡ್ ಜಿಲ್ಲೆಯ ಆಲಮಂರನ ಎಂಬಲ್ಲಿ ನಿನ್ನೆ ಮಧ್ಯಾಹ್ನ ಸ್ಥಳೀಯರು ಓಣಂ ಆಚರಣೆಯ ವೇಳೆ ಇಡ್ಲಿ ತಿನ್ನುವ ಸ್ಪರ್ಧೆಯನ್ನು ಆಯೋಜಿಸಿದ್ದರು, ಈ ವೇಳೆ ವ್ಯಕ್ತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಿ ಇಡ್ಲಿ ತಿನ್ನುವಾಗ ಇಡ್ಲಿ ತುಂಡೊಂದು ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಕೊಲ್ಲಾಪುರ ನಿವಾಸಿ ಲಾರಿ ಚಾಲಕ ಸುರೇಶ್(50) ಮೃತಪಟ್ಟವರು.ಸ್ಪರ್ಧೆಯಲ್ಲಿ ಭಾಗವಹಿಸಿದ ಸುರೇಶ್ ಗಂಟಲಲ್ಲಿ ಇಡ್ಲಿಯ ತುಂಡು ಸಿಲುಕಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಕೂಡಲೇ ಅವರನ್ನು ವಾಳಯಾರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ